ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ತೆರವು ಆಗ್ರಹಿಸಿ ನಡೆಯುತ್ತಿರುವ ಹದಿನೈದನೇ ದಿನದ ಹಗಲು ರಾತ್ರಿ ಧರಣಿಯಲ್ಲಿ ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ಟಿ ಎಂ ಶಾಹಿದ್ ತೆಕ್ಕಿಲ್ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಮುನೀರ್ ಕಾಟಿಪಳ್ಳ ಸಹಿತ ಹಲುವು ಪ್ರತಿನಿಧಿಗಳು ವಿವಿಧ ಕ್ಷೇತ್ರದ ಗಣ್ಯ ವ್ಯಕ್ತಿಗಳು ಭಾಗವಹಿಸಿದರು.