ಸುಳ್ಯ: ಸುಳ್ಯ ನಗರ ಪಂಚಾಯತ್ ಎದುರಿನ ಶೆಡ್ ತುಂಬಿದ್ದ ಒಣ ಕಸಗಳನ್ನು ತೆರವು ಮಾಡುವ ಕಾರ್ಯ ಆರಂಭಗೊಂಡಿದೆ. ಶೆಡ್ನಲ್ಲಿ ತುಂಬಿರುವ ಕಸವನ್ನು ಲಾರಿಯಲ್ಲಿ ತುಂಬಿ ಮೈಸೂರಿಗೆ ಸಾಗಿಸಲಾಗುತ್ತದೆ. ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ನೇತೃತ್ವದಲ್ಲಿ ಕಸ ಸಾಗಾಟಕ್ಕೆ ಯೋಜನೆ ರೂಪಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





