ಸುಳ್ಯ: ಸುಳ್ಯ ನಗರ ಪಂಚಾಯತ್ನ ನಾಮ ನಿರ್ದೇಶನ ಸದಸ್ಯರಾಗಿ
3 ಮಂದಿಯನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಪ್ರಮುಖರಾದ ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ ಹಾಗೂ ಭಾಸ್ಕರ ಪೂಜಾರಿ ಅವರನ್ನು ನಾಮ ನಿರ್ದೇಶನ ಸದಸ್ಯರಾಗಿ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ
previous post

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ