ಸುಳ್ಯ:ಸುಳ್ಯ ತಾಲೂಕು ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಸುಳ್ಯ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ ಈ ಸಂದರ್ಭದಲ್ಲಿ ಸಂಕಲ್ಪ ವಿಧಿ ಬೋಧಿಸಿದರು. ತಾಲೂಕು ಪಂಚಾಯತ್‌ನ ಅಧಿಕಾರಿ ಹಾಗೂ ಸಿಬ್ಬಂದಿವರ್ಗದವರು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post