ಸುಳ್ಯ:ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ಮರ ಕಡಿಯುವ ಸಂದರ್ಭದಲ್ಲಿ ಅವಘಡ ಸಂಭವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಕೇರ್ಪಳದ ಚಿನ್ನಪ್ಪ ನಾಯ್ಕ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮರ ಕಡಿಯುವ ಸಂದರ್ಭದಲ್ಲಿ ಅವಘಡ ಸಂಭವಿಎಸಿ
ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸಲಾದರೂ ಮೃತಪಟ್ಟರು. ಮೃತ ದೇಹ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
previous post