ಅರಂತೋಡು:ಅರಂತೋಡು ಗ್ರಾಮದ ಕೊಡಂಕೇರಿ ಎಂಬಲ್ಲಿ ಮಹಮ್ಮದ್ ಎಂಬವರ ಮನೆಯ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಮನೆಯ ಹಿಂಬದಿ ಮರ ಬಿದ್ದು ಮನೆಯ ಅಡುಗೆ ಛಾವಣಿ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಮನೆಯ ಸಿಮೆಂಟ್ ಶಿಟ್ ಮತ್ತು ಹಂಚುಗಳು ಹಾನಿಯಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post