ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ರಸ್ತೆ ತಡೆ ಉಂಟಾಗಿರುವ ಕಾರಣ ವಾಹನ ಸಂಚಾರ ಕ್ಕೆ ತಡೆ ಉಂಟಾಗಿದ್ದು ಎರಡೂ ಬದಿಯಲ್ಲಿ ವಾಹನಗಳ ಉದ್ದ ಸಾಲು ಕಂಡು ಬಂದಿದೆ. ಸಂಪಾಜೆ ಭಾಗದಲ್ಲಿ ಮಳೆಯಾಗುತ್ತಿದ್ದು ಚೌಕಿ ಬಳಿ ಮರ ಮುರಿದು ಬಿದ್ದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post