ಕಲ್ಲುಗುಂಡಿ: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲುಗುಂಡಿಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಚಟ್ಟೆಕಲ್ಲು ರಸ್ತೆ ಬಳಿ ಸ್ಕೂಟಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸವಾರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ಬು ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ









