ಅಹಮ್ಮದಾಬಾದ್: ಪ್ರೊ ಕಬಡ್ಡಿ ಲೀಗ್ ಪಂದ್ಯಾಟದ ಎರಡನೇ ಪಂದ್ಯದಲ್ಲಿ ಗೆಲುವು ದಾಖಲಿಸಿದ ಯು ಮುಂಬಾ ಶುಭಾರಂಭ ಮಾಡಿದೆ. ರೋಚಕ ಪಂದ್ಯದಲ್ಲಿಯು ಮುಂಬಾ ತಂಡ 34–31 ಪಾಯಿಂಟ್ಗಳಿಂದ ಯು.ಪಿ ಯೋಧಾಸ್ ತಂಡವನ್ನು ಸೋಲಿಸಿತು.ತೀವ್ರ ಹೋರಾಟ ಕಂಡ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವು ತೆಲುಗು ಟೈಟಾನ್ಸ್ ವಿರುದ್ಧ 38-32 ಅಂಕಗಳ ಅಂತರದ ಜಯ ಗಳಿಸಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












