ಗೂನಡ್ಕ: ಸಂಪಾಜೆ ಗ್ರಾಮದ ಗೂನಡ್ಕ ನಿವಾಸಿ ಕೆ.ಟಿ. ಅಬೂಬಕ್ಕರ್ (94) ಇಂದು ನಿಧನರಾಗಿದ್ದಾರೆ. ಸ್ಪೀಕರ್ ಸನ್ಮಾನ್ಯ ಯು. ಟಿ. ಖಾದರ್ ಗೂನಡ್ಕದ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ. ಎಂ ಶಾಹಿದ್ ತೆಕ್ಕಿಲ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಜಿ. ಕೆ. ಹಮೀದ್ ಗೂನಡ್ಕ,ಸಂಪಾಜೆ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ . ಹನೀಫ್ ಸಂಪಾಜೆ. ಹನೀಫ್ ಮೊಟ್ಟಂಗಾರ್ , ಸಿನಾನ್ ಪುತ್ರಿ ಹಾಗು ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರದ್ದರು









