ವಾಷಿಂಗ್ಟನ್: ಬಾರ್ಬಡೋಸ್ನಲ್ಲಿ ನಡೆಯುವ 68ನೇ ಅಂತರಾಷ್ಟ್ರೀಯ ಕಾಮನ್ವೆಲ್ತ್ ಸ್ಪೀಕರ್ಸ್ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ತೆರಳಿರುವ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಭಾಧ್ಯಕ್ಷ ಯು.ಟಿ.ಖಾದರ್ ರವರು ಅಧ್ಯಯನ ಪ್ರವಾಸದ ಭಾಗವಾಗಿ ಅಮೇರಿಕಾದಲ್ಲಿರುವ NASA (ರಾಷ್ಟ್ರೀಯ ವಾಯುಯಾನ ಮತ್ತು ಬಾಹ್ಯಾಕಾಶ ಆಡಳಿತ) ಕಛೇರಿಗೆ ಭೇಟಿ ನೀಡಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post















