ಸುಳ್ಯ: ಕೋಲಾರದ ನಂದಿನಿ ಅರಮನೆ ಸಭಾಂಗಣದಲ್ಲಿ ನಡೆದ ಫಸ್ಟ್ ಸರ್ಕಲ್ ಉದ್ಯಮಿ ಒಕ್ಕಲಿಗ ಪ್ರತಿನಿಧಿಗಳ ಮತ್ತು ಹೂಡಿಕೆದಾರರ 2ನೇ ವಾರ್ಷಿಕ ಸಮಾವೇಶದಲ್ಲಿ ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ ನಿರ್ದೇಶಕರು ಹಾಗೂ ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post