ಮಂಗಳೂರು: ಉಳ್ಳಾಲ ಖಾಝಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು.ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ ಸುಮಾರಿಗೆ ಹೃದಯಾಘಾತದಿಂದ ತಂಙಳ್ ನಿಧನರಾದರು ಎಂದು ತಿಳಿದುಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.