ಬೆಂಗಳೂರು: ಪ್ರೊ ಕಬಡ್ಡಿ ಲೀಗ್ನಲ್ಲಿ ಶುಕ್ರವಾರ ರಾತ್ರಿ ನಡೆದ ಪಂದ್ಯಗಳಲ್ಲಿ ಯು ಮುಂಬಾ ಹಾಗೂ ಯರಿಯಾಣ ತಂಡಗಳು ಗೆಲುವು ದಾಖಲಿಸಿದೆ. ಯು ಮುಂಬಾ ತಂಡವು ಪಾಟ್ನಾ ಪೈರೇಟ್ಸ್ ತಂಡದ ವಿರುದ್ಧ 42-40 ಅಂಕಗಳ ಅಂತರದಲ್ಲಿ ರೋಚಕ ಗೆಲುವು ದಾಖಲಿಸಿತು. ಹರಿಯಾಣ ಸ್ಟೀಲರ್ಸ್ ತಂಡ ಪುಣೇರಿ ಪಲ್ಟಾನ್ ತಂಡವನ್ನು 44-39 ಅಂಕಗಳ ಅಂತರದಲ್ಲಿ ಪರಾಭವಗೊಳಿಸಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












