ಮಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಜ
8ರಂದು ದ.ಕ.ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ ಮುಗಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.
ಬಳಿಕ ಉಪರಾಷ್ಟ್ರಪತಿ ಅವರು ಧಮ೯ಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದರು.