ಸುಳ್ಯ:ಆರೋಗ್ಯ ಸಚಿವಯು. ಟಿ ಖಾದರ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಸುಳ್ಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ತಹಶೀಲ್ದಾರ್ ಮಂಜುಳಾ.ಎಂ. ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ
ಅಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಭರತ್ ಮುಂಡೋಡಿ, ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು,ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ. ಎಸ್.ಗಂಗಾಧರ,ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಅರೆ ಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ. ಸಿ. ಜಯರಾಮ ಪಿ. ಎ. ಮಹಮ್ಮದ್, ಎ. ಸಿ. ವಸಂತ, ದಿನೇಶ್ ಮಡಪ್ಪಾಡಿ, ತೀರ್ಥ ರಾಮ ಆಡ್ಕಬಳೆ, ಗಂಗಾಧರ ಮಟ್ಟಿ, ಮತ್ತಿತರರು ಉಪಸ್ಥಿತರಿದ್ದರು






