The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಕೋಲ್ಚಾರಿನಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ: ಕಾರ್ನೋನ್ ದೈವ, ಕೋರಚ್ಛನ್ ದೈವ, ಕಂಡನಾ‌ರ್ ಕೇಳನ್‌ ದೈವಗಳ ವೆಳ್ಳಾಟಂ

by ದಿ ಸುಳ್ಯ ಮಿರರ್ ಸುದ್ದಿಜಾಲ May 17, 2023
by ದಿ ಸುಳ್ಯ ಮಿರರ್ ಸುದ್ದಿಜಾಲ May 17, 2023
Share this article

ಸುಳ್ಯ:ಕೋಲ್ಚಾರು ಕುಟುಂಬಸ್ಥರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಸಂಭ್ರಮ. ಸುಳ್ಯ ತಾಲೂಕಿನ ತೊಡಿಕಾನ ಸೀಮೆಗೆ ಒಳಪಟ್ಟ ಆಲೆಟ್ಟಿ ಗ್ರಾಮದ ಶ್ರೀ ಸದಾಶಿವ ಗ್ರಾಮ ದೇವರ ಹಾಗೂ ಕುತ್ತಿಕೋಲ್ ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಪರಿಧಿಯಲ್ಲಿರುವ ಕೇರಳ ಗಡಿಪ್ರದೇಶವಾದ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕೋಲ್ದಾರು ಮಣಿಗಾರಜ್ಜನ ವಂಶಸ್ಥರ ತರವಾಡಿನ ದೈವ ಸನ್ನಿಧಿಯಲ್ಲಿ ನಡೆಯುವ ದೈವಂಕಟ್ಟು ಮಹೋತ್ಸವದ ಅಂಗವಾಗಿ
ಮೇ 17 ರಂದು ಸಂಜೆ ತರವಾಡು ದೈವಸ್ಥಾನದಿಂದ ಭಂಡಾರ ತರಲಾಯಿತು. ಬಳಿಕ ಶ್ರೀ ಕಾರ್ನೋನ್ ದೈವದ ವೆಳ್ಳಾಟ್ಟಂ, ಕೋರಚ್ಛನ್ ದೈವದ ವೆಳ್ಳಾಟ್ಟಂ, ಶ್ರೀ ಕಂಡನಾ‌ರ್ ಕೇಳನ್‌ ದೈವದ ವೆಳ್ಳಾಟಂ ನಡೆಯಿತು. ಸಾವಿರಾರು ಭಕ್ತರು ದೈವಂಕಟ್ಟು ಮಹೋತ್ಸವಕ್ಕೆ ಆಗಮಿಸಿದ್ದಾರೆ.

ಮೇ.18ರಂದು ಬೆಳಗ್ಗೆ 7 ರಿಂದ ಶ್ರೀ ಕಾರ್ನೋನ್ ದೈವ, ಬೆಳಗ್ಗೆ 9 ರಿಂದ ಶ್ರೀ ಕೋರಚ್ಚನ್ ದೈವ ಪೂರ್ವಾಹ್ನ 11ರಿಂದ ಶ್ರೀ ಕಂಡನಾ‌ರ್ ಕೇಳನ್ ದೈವಗಳ ಕೋಲ ನಡೆಯಲಿದೆ‌.ಅಪರಾಹ್ನ 3ರಿಂದ ಶ್ರೀ ವಯನಾಟ್ ಕುಲವನ್ ದೈವದ ಅಂಗಣ ಪ್ರವೇಶ ಮತ್ತು ಸೂಟೆ ಸಮರ್ಪಣೆ ನಡೆಯಲಿದೆ. ಅಪರಾಹ್ನ 4ರಿಂದ ಶ್ರೀ ವಿಷ್ಣುಮೂರ್ತಿ ದೈವದ ಅಂಗಣ ಪ್ರವೇಶ. ರಾತ್ರಿ ಮರ ಪಿಳರ್ಕಲ್, ನಂತರ ಕೈವೀದು ನಡೆಯುವುದರೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ. ಉತ್ಸವಕ್ಕೆ ಕೇರಳ ಕರ್ನಾಟಕದಿಂದ‌ ಸಾವಿರಾರು ಮಂದಿ ಆಗಮಿಸಿದ್ದಾರೆ. ದೈವಂಕಟ್ಟು ಉತ್ಸವದಲ್ಲಿ ನಿರಂತರ ಉಪಹಾರ ಮತ್ತು ಅನ್ನದಾನ ನಡೆಯುತಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ವಾಹನ ಸವಾರರಲ್ಲಿ ಆತಂಕ ಸೃಷ್ಠಿಸಿದ ಸಲಗ
next post
ಸಿದ್ದರಾಮಯ್ಯ ಮುಖ್ಯಮಂತ್ರಿ:ಡಿಕೆಶಿ ಉಪ ಮುಖ್ಯಮಂತ್ರಿ: ಸಿಎಂ ಆಯ್ಕೆ ಗೊಂದಲಕ್ಕೆ ತೆರೆ

You may also like

ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

June 8, 2023

ಎಸ್ಎಸ್ಎಫ್ ಇಲ್ಲುಮಿನೇಟ್ ಕ್ಯಾಂಪ್

June 7, 2023

ಎಸ್‌ಬಿಎಸ್ ಏಣಾವರ: ನೂತನ ಪದಾಧಿಕಾರಿಗಳು

June 7, 2023

ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಸಭೆ: ಲೆಕ್ಕಪತ್ರ ಮಂಡನೆ

June 5, 2023

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ...

June 4, 2023

ವಿವಿಧ ಸಂಘ ಸಂಸ್ಥೆಗಳಿಂದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ

June 4, 2023

ಜೂ.10 ರಿಂದ 12: ಸುಳ್ಯ ಕಸಬಾಮೂಲೆ ಸಂಚಾರಿ ಗುಳಿಗ ಕ್ಷೇತ್ರದಲ್ಲಿ...

June 3, 2023

ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ: ಶ್ರೀ ವಿಷ್ಣುಮೂರ್ತಿ, ಧರ್ಮದೈವ,ನಾಗದೇವರು, ಮುನಿಸ್ವಾಮಿ,...

June 1, 2023

ಮೇ.31- ಜೂ.1: ಕುಕ್ಕೇಟಿ ತರವಾಡು ಮನೆ ಗೃಹಪ್ರವೇಶ: ಶ್ರೀ ವಿಷ್ಣುಮೂರ್ತಿ,...

May 28, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ