ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಆಯ್ಕೆಯಾಗಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ನೂತನ ಅಧ್ಯಕ್ಷರಾಗಿ ಘೋಷಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿದ್ದ ಹರೀಶ್ ಕಂಜಿಪಿಲಿ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ವೆಂಕಟ್ ವಳಲಂಬೆಯವರು ಅಧ್ಯಕ್ಷರಾಗಿದ್ದಾರೆ. ಈ ಹಿಂದೆ ಮಂಡಲ ಅಧ್ಯಕ್ಷರಾಗಿದ್ದ ಅವರು ಎರಡನೇ ಬಾರಿ ಅಧ್ಯಕ್ಷರಾಗಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









