ಸುಳ್ಯ: ಮಾರ್ಚ್ 11ರಂದು ಬಿಜಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಅಪರಾಹ್ನ ಸುಳ್ಯ ನಗರದಲ್ಲಿ ರೋಡ್ ಶೋ ನಡೆಯಲಿದೆ. ಈ ಹಿನ್ನಲೆಯಲ್ಲಿ ಸುಗಮ ವಾಹನ ಸಂಚಾರದ ದೃಷ್ಟಿಯಿಂದ ನಗರದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಮಧ್ಯಾಹ್ನ 1.00ರಿಂದ ಸಂಜೆ 5.00ರ ತನಕ ವಾಹನ ನಿಲುಗಡೆ ಮಾಡದಂತೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ವಿನಂತಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.