ಬೆಂಗಳೂರು: ಇಂದು ವಿಧಾನ ಸೌಧದ ಬ್ಯಾಂಕೆಟ್ ಹಾಲ್ನಲ್ಲಿ ನಡೆದ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸಮಾರಂಭದಲ್ಲಿ ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಭಾಗವಹಿಸಿದರು. ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ನಾಮ ನಿರ್ದೇಶಿತರಾದ ಆರತಿ ಕೃಷ್ಣ ಹಾಗೂ ಇತರ ಸದಸ್ಯರನ್ನು ಅಭಿನಂದಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post












