ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದ್ದಾರೆ.ಈ ಸಮಾರಂಭದಲ್ಲಿ ಸುಳ್ಯದ ಬಿಜೆಪಿಯ ಪ್ರಮುಖರು ಭಾಗವಹಿಸಿದ್ದಾರೆ.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ ಮತ್ತಿತರರು ಭಾಗವಹಿಸಿದ್ದಾರೆ. ವಿಜಯೇಂದ್ರ ಅವರನ್ನು ಭೇಟಿಯಾಗಿ ಶುಭ ಹಾರೈಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post









