ಸಂಪಾಜೆ:ವಿಕಸಿತ ಭಾರತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕರಾದ ಡಾ.ದಿನಕರ ಅಡಿಗ ಉದ್ಘಾಟಿಸಿದರು.ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅದ್ಯಕ್ಷತೆ ವಹಿಸಿದ್ದರು.ಜಿಲ್ಲಾ ಪಂಚಾಯತ್
ಯೋಜನಾಧಿಕಾರಿ ಕೆ.ಇ.ಜಯರಾಂ, ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ
ಡಾ.ರಮೇಶ್ ಮಾತನಾನಡಿದರು.ಡಾ ಮಲ್ಲಿಕಾರ್ಜುನ , ಡಾ.ಜ್ಯೋತಿ, ಡಾ, ಶಿವಕುಮಾರ್, ಡಾ. ರವೀಂದ್ರ ಪಾಟೀಲ್,ಡಾ. ಅಶ್ವತಿ ಚಂದ್ರಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿoಗಾಜೆ, ಕೃಷಿ ಸಖಿಯರಾದ ಮೋಹಿನಿ, ಪುಷ್ಪಲತಾ, ಲೋಚನ, ಅಜ್ಜಾವರ, ಪೂರ್ಣಿಮಾ ಭಾಗವಹಿಸಿದ್ದರು. ಪ್ರಸಾದ ಶೆಟ್ಟಿ, ಹರಿಪ್ರಸಾದ್ ,ಶ್ವೇತಾ, ಜೀವನ್ ಪ್ರಕಾಶ್, ಮಾಲತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ರೈ,ಸುಂದರಿ ಮುಂಡಡ್ಕ, ವಿಮಲಾ ಪ್ರಸಾದ್, ಅನುಪಮ, ರಜನಿ ಶರತ್ ,ಸುಶೀಲಾ. ಮಾಜಿ ಅಧ್ಯಕ್ಷರಾದ ಜಗದೀಶ್ ಕೆ ಪಿ. ಯಮುನಾ, ಮಾಜಿ ಸದಸ್ಯರಾದ ರಾಮಚಂದ್ರ ಕಲ್ಲಗದ್ದೆ, ಸೊಸೈಟಿ ನಿರ್ದೇಶರಾದ ಗಣಪತಿ ಭಟ್,ನಾಗೇಶ್ ಪಿ ಆರ್, ಚಿದಾನಂದ ಆರೋಗ್ಯ ಇಲಾಖೆಯ ಚಿತ್ರಾ, ಪಂಚಾಯತ್ ಸಿಬ್ಬಂದಿ ವರ್ಗ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಸದಸ್ಯರು, ಮಾಲತಿ ,ಎಲ್ ಸಿ.ಆರ್ ಪಿ. ಉಪಸ್ತಿತರಿದ್ದರು. ಉಪಾಧ್ಯಕ್ಷ ಎಸ್ ಕೆ ಹನೀಫ್ ಸ್ವಾಗತಿಸಿ. ಸದಸ್ಯ ಜಿ ಕೆ.ಹಮೀದ್ ಗೂನಡ್ಕ ವಂದಿಸಿದರು. ಕೃಷಿ ಸಖಿ ಮೊಹಿನಿ ವಿಶ್ವನಾಥ್ ಕಾಂತಿ ಬಿ. ಎಸ್ ಕಾರ್ಯಕ್ರಮ ನಿರೂಪಿಸಿದರು.