ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ನ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರ ಆಯವ್ಯಯ ತಯಾರಿಕೆಯ ಅಂಗವಾಗಿ ವಿಶೇಷ ಗ್ರಾಮ ಸಭೆ ಸಂಜೀವಿನಿ ಕಟ್ಟಡದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ತೋಟಗಾರಿಕೆ ಇಲಾಖೆಯ ಅಧಿಕಾರಿ ಪ್ರಮೀಳಾ ಭಾಗವಹಿಸಿ ಮಾಹಿತಿಯನ್ನು ನೀಡಿದರು ಬಿ. ಯಫ್. ಟಿ. ರಶ್ಮಿ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಸುಂದರಿ ಮುಂಡಡ್ಕ, ಲಿಸ್ಸಿ ಮೊನಾಲಿಸಾ, ವಿಮಲಾ ಪ್ರಸಾದ್, ಕಾರ್ಯದರ್ಶಿ ಪದ್ಮಾವತಿ, ಕೃಷಿ ಸಖಿ ಮೋಹಿನಿ, ಸವಿತಾ ಕಿಶೋರ್, ಉಪಸ್ಥಿತರಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಮೊಬೈಲ್ ಗ್ಯಾರೇಜ್ನಲ್ಲಿ 4ನೇ ವಾರದ ಲಕ್ಕಿ ಕೂಪನ್ ಡ್ರಾ
next post