ಸುಳ್ಯ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿಗಳ ನಿರ್ದೇಶನದಂತೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಡೀನ್ ಅಕಾಡೆಮಿಕ್/ಪ್ರೊಫೆಸರ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಡಾ. ಪ್ರಜ್ಞಾ ಎಂ.ಆರ್. ಮತ್ತು
ಪ್ರೊಫೆಸರ್, ಸಿವಿಲ್ ಇಂಜಿನಿಯರಿಂಗ್ ವಿಭಾಗ ಡಾ. ಲೇಖ ಬಿ.ಎಂ. ಇವರು ವಿ.ಟಿ.ಯು. ಬೋರ್ಡ್ ಆಫ್ ಎಕ್ಸಾಮಿನರ್ಸ್ ಸಮಿತಿ ಸದಸ್ಯರಾಗಿ ೨೦೨೪-೨೫ನೇ ಸಾಲಿಗೆ ನೇಮಕಗೊಂಡಿರುತ್ತಾರೆ. ಇವರಿಗೆ
ಡಾ. ಕುಸುಮಾಧರ ಎಸ್., ಡಾ. ಪ್ರಜ್ಞಾ ಎಂ.ಆರ್. ಡಾ. ಲೇಖ ಬಿ.ಎಂ.
ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವಿಟಿಯು ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ ಮತ್ತು ಕಾಲೇಜಿನ ಪ್ರಾಂಶುಪಾಲರು ಡಾ. ಸುರೇಶ ವಿ. ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.