ಸುಳ್ಯ: ಸುಳ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆ ಕುರುಂಜಿಭಾಗ್ನ ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಹಾಸ್ಟೆಲ್ಗೆ ಪುರುಷ ವಾರ್ಡನ್ ಬೇಕಾಗಿದ್ದಾರೆ. ಯಾವುದೇ ಪದವಿ ಪಡೆದಿರುವ ಪುರುಷ ಅಭ್ಯರ್ಥಿಗಳು ಜ.12ರಂದು ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅಸಕ್ತರು
ಹೆಚ್ಚಿನ ಮಾಹಿತಿಗಾಗಿ 9880014218, 7259921480
ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.














