ತಿರುವನಂತಪುರಂ: ವಿಶ್ವಕಪ್ ಪಂದ್ಯಾಟಕ್ಕೆ ಮುಂಚಿತವಾಗಿ ಭಾರತ ಮತ್ತು ನೆದರ್ಲೆಂಡ್ಸ್ ಮಧ್ಯೆ ನಡೆಯಬೇಕಾಗಿದ್ದ ಅಭ್ಯಾಸ ಪಂದ್ಯ ಭಾರೀ ಮಳೆಯ ಕಾರಣ ರದ್ದುಗೊಂಡಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಪಂದ್ಯ ರದ್ದು ಗೊಂಡಿದೆ. ಗುವಾಹಟಿಯಲ್ಲಿ ನಡೆಯಬೇಕಾಗಿದ್ದ ಮೊದಲ ಅಭ್ಯಾಸ ಪಂದ್ಯ ಮಳೆಯ ಕಾರಣ ರದ್ದುಗೊಂಡಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.