ಸುಳ್ಯ: ಸುಳ್ಯ ನಗರ ಪಂಚಾಯತ್ನ ಕಲ್ಲುಮುಟ್ಲು ನೀರೆತ್ತುವ ಘಟಕದಲ್ಲಿರುವ 50ಎಚ್ಪಿ ಮೋಟಾರ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದು ಕೇವಲ ಒಂದು ಪಂಪ್ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದ ನಗರದಲ್ಲಿ ಸೋಮವಾರದವರೆಗೆ ನೀರು ಸರಬರಾಜು ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಮಾಹಿತಿ ನೀಡಿದ್ದಾರೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
next post