ಸುಳ್ಯ:ರಾಜ್ಯ ವೆಯ್ಟ್ ಲಿಫ್ಟರ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ವೆಯ್ಟ್ಲಿಪ್ಟಿಂಗ್ ಸ್ಪರ್ಧೆಯಲ್ಲಿ ಸುಳ್ಯದ ದಕ್ಷ ಆರ್ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 49 ಕೆಜಿ ವಿಭಾಗದಲ್ಲಿ ದಕ್ಷ ಬಹುಮಾನ ಪಡೆಸಿದ್ದಾರೆ. ಸುಳ್ಯ ಕೆವಿಜಿ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಧಕ್ಷ ಆರ್ ಶೆಟ್ಟಿ ಸುಳ್ಯ ಬೀರಮಂಗಲ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಶೋಭಾ ಶೆಟ್ಟಿಯವರ ಪುತ್ರಿ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಿ ವಿದ್ಯಾರ್ಥಿನಿಯಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.








