ಬೆಳ್ತಂಗಡಿ:ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಬೆಳ್ಳಂ ಬೆಳಗ್ಗೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿದ್ದ ಶಾಲಾ ಮಕ್ಕಳು, ಸಾರ್ವಜನಿಕರು ಒಂಟಿ ಸಲಗ ಬರುವುದು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾದ ಘಟನೆ ನಡೆದಿದೆ.ಬಳಿಕ ಆನೆ ಕಾಡಿನತ್ತ ಹೆಜ್ಜೆ ಹಾಕಿದೆ. ರಸ್ತೆ ಬದಿಯಲ್ಲಿಯೇ ಆನೆ ನೋಡಿ ಸಾರ್ವಜನಿಕರು ಭಯಭೀತರಾದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





