ದೆಹಲಿ: ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಗೆಲ್ಲುವ ಫೆವರೇಟ್ ಎನಿಸಿದರೂ, ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ
ನೆದರ್ಲೆಂಡ್ಸ್ ಕೂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ.
ಉಭಯ ತಂಡಗಳು
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್.
ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಒ’ಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ಸೈಬ್ರಾಂಡ್ ಎಂಗೆಲ್ಬ್ರೆಕ್ಟ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ ಮತ್ತು ವಿಕೆಟ್ ಕೀಪರ್), ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆ