ಸುಳ್ಯ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸುಳ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ದ. ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಾ ಕೋಲ್ಚಾರ್ ಅವರು ಯಡಿಯೂರಪ್ಪರಿಗೆ ಜೇನು ತುಪ್ಪ ನೀಡಿ ಸ್ವಾಗತಿಸಿದರು.ಯಡಿಯೂರಪ್ಪ ಅವರು ಜೇನು ತುಪ್ಪದ ಹಾಗೂ ಜೇನು ಕೃಷಿ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.