ಸುಳ್ಯ: ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಮುಖ್ಯೋಪಾಧ್ಯಾಯರಾದ ಇಲ್ಯಾಸ್ ಕಾಶಿಪಟ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಯೋಗಾಭ್ಯಾಸವನ್ನು ಶಾಲೆಯ ಶಿಕ್ಷಕ ಮಂಜುನಾಥ್ ನೆರವೇರಿಸಿದರು, ಯೋಗಾಭ್ಯಾಸದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.