ಸುಳ್ಯ: ಶಿವ ಜ್ಯೋತಿ ಯೋಗ ಕೇಂದ್ರ ಬೆಂಗಳೂರು ಇವರು ಆಯೋಜಿಸಿದ ಯೋಗೋತ್ಸವ -2025 ಆನ್ಲೈನ್ ಸ್ಪರ್ಧೆಯಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಮೂರನೆಯ ತರಗತಿಯ ವಿದ್ಯಾರ್ಥಿ ಆಶ್ರೀತ್ ಎ. ಸಿ ಭಾಗವಹಿಸಿ ಯೋಗ ಪ್ರತಿಭಾ ಪ್ರಶಸ್ತಿ -2025 ನ್ನು ಪಡೆದುಕೊಂಡಿದ್ದಾರೆ.ಇವರಿಗೆ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ಪ್ರಾಂಶುಪಾಲ ಅರುಣ್ ಕುಮಾರ್ ಎಸ್ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post