ಸುಳ್ಯ: ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿ
ಆಯ್ಕೆಯಾಗಿರುವ ಗಿರೀಶ್ ಆಳ್ವ ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಹಾಗೂ ಸುಳ್ಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಹಾಗು ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕಾರ್. ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಪಾಣಾಜೆ. ಯುವ ಮುಖಂಡರುಗಳಾದ ಶಿಹಾಬ್ ಕೇರ್ಪಳ. ರಿತೇಶ್ ಶೆಟ್ಟಿ . ನಾಸಿರ್ ಉಗ್ರಾಣಿ. ಶಾಝಿಲ್ ಕುಂಬ್ಳೆಕಾರ್ಸ್ ಭೇಟಿಯಾಗಿ ಅಭಿನಂದನೆ ಸಲ್ಲಿಸಿ ಮಾತುಕತೆ ನಡೆಸಿದರು.
previous post