ಸುಳ್ಯ:ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ. ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ ಮತ್ರು ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ ಜ.25ರಂದು ನಡೆಯಲಿದೆ. ಸಂಜೆ 4.30ಕ್ಕೆ ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ 5.30ರಿಂದ ದೇಶಭಕ್ತಿ ಗೀತ ಗಾಯನ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post










