ಸುಳ್ಯ: ಯುವ ಕಾಂಗ್ರೆಸ್ ದ.ಕ.ಜಿಲ್ಲೆ ಮತ್ತು ಯುವ ಕಾಂಗ್ರೆಸ್ ಸುಳ್ಯ ಬ್ಲಾಕ್ ವತಿಯಿಂದ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಸುಳ್ಯದಲ್ಲಿ ನಡೆಯಿತು.ಯುವ ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ರಾಜ್ಯ
ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಅರೆಅಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್, ಪ್ರಮುಖರಾದ ಕಾವು ಹೇಮನಾಥ ಶೆಟ್ಟಿ, ಶಾಫಿ ಕುತ್ತಮೊಟ್ಟೆ, ರಂಜಿತ್ ರೈ ಮಢನಾಲ, ಶರೀಪ್ ಕಂಠಿ, ಸಿದ್ದಿಕ್ ಕೊಕ್ಕೊ, ಸಚಿನ್ರಾಜ್ ಶೆಟ್ಟಿ ಪೆರುವಾಜೆ, ಮಹೇಶ್ ಬೆಳ್ಳಾರ್ಕರ್, ಸಲೀಂ ಪೆರುಂಗೋಡಿ, ಮನ್ಸೂರ್ ಮೆಟ್ರೋ, ಜಮಾಲುದ್ದೀನ್ ಪಂಜ, ಜಂಶೀರ್ ಶಾಲೆಕ್ಕಾರ್, ಅಬ್ಬಾಸ್ ಅಡ್ಪಂಗಾಯ ಮತ್ತಿತರರು ಉಪಸ್ಥಿತರಿದ್ದರು.











