ಸುಳ್ಯ: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾಗಿ ಸುಳ್ಯ ಮಂಡಲದಿಂದ ಇಬ್ಬರನ್ನು ನೇಮಕ ಮಾಡಲಾಗಿದೆ. ಮನುದೇವ್ ಪರಮಲೆ ಹಾಗೂ ಹರ್ಷಿತ್ ಪೆರುವಾಜೆ ಅವರನ್ನು ಸುಳ್ಯ ಮಂಡಲದಿಂದ ಯುವ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯರಾಗಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಅವರು ನೇಮಕ ಮಾಡಿದ್ದಾರೆ. ಮನುದೇವ್ ಪರಮಲೆ ಈ ಹಿಂದೆ ಸುಳ್ಯ ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.














