ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನರ್ವಡೆ ವಿನಾಯಕ್ ಕಾರ್ಬಾರಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.ಇದುವರೆಗೆ ಮಡಿಕೇರಿ ಹಿರಿಯ ಉಪವಿಭಾಗಧಿಕಾರಿಯಾಗಿದ್ದ ಅವರು 2021 ರ ಬ್ಯಾಚ್ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.





